
ರಾಜಕೀಯ
ರಾಜ್ಯದ ಅಭಿವೃದ್ಧಿಗೆ ಜೆಡಿಎಸ್ ಪಕ್ಷ ಅಗತ್ಯ: ವಿ.ನಾರಾಯಣಸ್ವಾಮಿ
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಡಾ.ವಿ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ವಿ.ನಾರಾಯಣಸ್ವಾಮಿರವರು ಆರ್.ಆರ್.ನಗರ ಪ್ರವೇಶ ದ್ವಾರದಿಂದ ಬೈಕ್ ಜಾಥ,