
Bjp JDS ಮೈತ್ರಿಯಿಂದ ಅಲ್ಪಸಂಖ್ಯಾತರು ಕೈ ಬಿಡುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬಿಜೆಪಿ ಜೆಡಿಎಸ್ ಮೈತ್ರಿಯಿಂದಾಗಿ ಅಲ್ಪಸಂಖ್ಯಾತರು ಜೆಡಿಎಸ್ ತೊರೆಯುತ್ತಿದ್ದಾರೆ ಎಂಬ ವರದಿಗಳನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಳ್ಳಿ ಹಾಕಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಗೆ ಸಂಬಂಧಿಸಿದ ಯಾವುದೇ ವಿವರವನ್ನು ಜೆಡಿಎಸ್





