ರಾಜಕೀಯ ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್: ಸುಧಾಕರ್ ಬೆಂಗಳೂರು/ಚಿಕ್ಕಬಳ್ಳಾಪುರ: ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಮುಂದೆ ಓದಿ » June 27, 2021