ರಾಜಕೀಯ ವಿಧಾನಮಂಡಲದ ಉಭಯ ಸದನಗಳ ಜಂಟಿ ವಿಶೇಷ ಅಧಿವೇಶನ ಆರಂಭ ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಜಂಟಿ ವಿಶೇಷ ಅಧಿವೇಶನ ಆರಂಭವಾಗಿದ್ದು, ಸದನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಈ ಅಧಿವೇಶನದಲ್ಲಿ ಮುಂದೆ ಓದಿ » January 22, 2026