ರಾಜಕೀಯ ಎರಡು ತಿಂಗಳಲ್ಲಿ ಚಿಕ್ಕಮಗಳೂರಿನ ಜಂಟಿ ಸರ್ವೇ ಪೂರ್ಣ: ಕೃಷ್ಣ ಬೈರೇಗೌಡ ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜಂಟಿ ಸರ್ವೇ ಕೆಲಸವನ್ನು ಪೂರ್ಣಗೊಳಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ವೇಳೆ ಮುಂದೆ ಓದಿ » March 14, 2025