ರಾಜಕೀಯ ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ: ಸಿದ್ದರಾಮಯ್ಯ ಬೆಂಗಳೂರು: ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿಯಾಗಿದೆ ಎಂದು ಮುಂದೆ ಓದಿ » July 24, 2023