#Journalists #Takecare #Lakshmana #Savadi

ರಾಜಕೀಯ

ಪತ್ರಕರ್ತರು ಭಯಪಡದೆ ಮುಂಜಾಗ್ರತೆಯೊಂದಿಗೆ ಕಾಳಜಿ ವಹಿಸಿ: ಲಕ್ಷ್ಮಣ ಸವದಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 12 ಮಂದಿ ಪತ್ರಕರ್ತರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರಿಗೆ ಅಗತ್ಯವಾದ ಚಿಕಿತ್ಸಾ ಸೌಲಭ್ಯಗಳನ್ನು ಮತ್ತು ಔಷಧೋಪಚಾರಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು

ಮುಂದೆ ಓದಿ »