ಸಂಸ್ಕೃತಿ
ಆಂಗ್ಲ ಮಾಧ್ಯಮದ ಪತ್ರಿಕೆಯವರಿಗೆ ಕನ್ನಡದ ಕಾರ್ಯಕ್ರಮಗಳೆಂದರೆ ತಾತ್ಸಾರವೇಕೆ?
ಬೆಂಗಳೂರು ನಗರದಲ್ಲಿ ಮತ್ತು ರಾಜ್ಯದ ಭಾಗದಲ್ಲಿ ಪ್ರತಿದಿನವೂ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಪಟ್ಟ ಹಾಗೆ ಅನೇಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಆದರೆ ಆಂಗ್ಲ ಮಾಧ್ಯಮದ ಪತ್ರಿಕೆಗಳಲ್ಲಿ
