ರಾಜಕೀಯ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ವಿನೇಶ್ ಫೋಗಟ್ ಸ್ಪರ್ಧೆ ದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಶುಕ್ರವಾರ ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಮುಂದೆ ಓದಿ » September 7, 2024