
ಡಿ.ಕೆ.ಶಿವಕುಮಾರ್ ಕೇವಲ ಕರ್ನಾಟಕದ ನಾಯಕ ಅಲ್ಲ, ಅವರು ರಾಷ್ಟ ಮಟ್ಟದ ನಾಯಕ: ಲಕ್ಷ್ಮೀ ಹೆಬ್ಬಾಳಕರ್
ರಾಮನಗರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು



