ಅಪರಾಧ ಕಲಬುರಗಿಯಲ್ಲಿ ನಗರಸಭೆ ಅಧ್ಯಕ್ಷೆಯ ಪತಿ ಕೊಲೆ ಕಲಬುರಗಿ: ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ನಗರ ಸಭೆ ಅಧ್ಯಕ್ಷೆ ಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್ ಕಂಬನೂರ್ (42) ಮುಂದೆ ಓದಿ » July 11, 2022