ರಾಜಕೀಯ ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ 180 ಕೋಟಿ ಬಿಡುಗಡೆ ಧಾರವಾಡ: ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತದಲ್ಲಿ 107 ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರದ ರೂ. 180 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈಗಾಗಲೇ ಮುಂದೆ ಓದಿ » April 20, 2025