
ರಾಜಕೀಯ
ಕಲ್ಯಾಣ ಶರಣರ ನಾಡು ಎಂದಿಗೂ RSS, ಬಿಜೆಪಿಯವರ ಮಲಿನ ಚಿಂತನೆಗಳಿಗೆ ಅವಕಾಶ ಕೊಡುವುದಿಲ್ಲ: ಪ್ರಿಯಾಂಕ್ ಖರ್ಗೆ
ವಚನ ಚಳವಳಿಯ ಮೂಲಕ ನಾಡಿಗೆ ವಿಚಾರ ಕ್ರಾಂತಿಯನ್ನು ಪರಿಚಯಿಸಿದ ಕಲ್ಯಾಣ ಕರ್ನಾಟಕವು ಅಂದಿನಿಂದ ಇಂದಿನವರೆಗೂ ವೈಚಾರಿಕ ಪ್ರಜ್ಞೆಯಲ್ಲಿ ಸದಾ ಮುಂದಿದೆ. ಇಂತಹ ಕಲ್ಯಾಣ ಶರಣರ ನಾಡು ಎಂದಿಗೂ

