
ರಾಜಕೀಯ
ಹೊರ ರಾಜ್ಯಗಳ ವೈದ್ಯ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ಕಾರ್ಯಕ್ರಮ: ಡಾ.ಕೆ.ಸುಧಾಕರ್
ಬೆಂಗಳೂರು ಗ್ರಾಮಾಂತರ: ರಾಜ್ಯದ ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಇದೇ ವರ್ಷದಿಂದ ಜಾರಿ ಮಾಡಲಾಗುವುದು