ರಾಜಕೀಯ ದೆಹಲಿಯತ್ತ ತೆರಳಲಿದ್ದಾರೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮಂತ್ರಿಗಳು ಮತ್ತು ಶಾಸಕರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ವರಿಷ್ಠರ ಜೊತೆ ಮಾತುಕತೆ ನಡೆಸಲು ಮುಂದೆ ಓದಿ » January 18, 2026