
ಕನ್ನಡ ಭಾಷಾವಿಜ್ಞಾನ: ಕೆಲವು ವಿಚಾರಗಳು
(ಇದು ಎನ್ ಎಸ್ ಶ್ರೀಧರ ಅವರ ಅಭಿಪ್ರಾಯಗಳಿಗೆ ನನ್ನ ಪ್ರತಿಕ್ರಿಯೆ. ಪ್ರಜಾವಾಣಿಯಲ್ಲಿ ಪ್ರಕಟವಾಗಿಲ್ಲ.) ಭಾಷಾ ವಿಜ್ಞಾನ ನಮ್ಮಲ್ಲಿ 50 ವರ್ಷ ಹಿಂದುಳಿದಿದೆ ಎಂಬ ಪ್ರೊ. ಎಸ್.ಎನ್.ಶ್ರೀಧರ ಅವರ

(ಇದು ಎನ್ ಎಸ್ ಶ್ರೀಧರ ಅವರ ಅಭಿಪ್ರಾಯಗಳಿಗೆ ನನ್ನ ಪ್ರತಿಕ್ರಿಯೆ. ಪ್ರಜಾವಾಣಿಯಲ್ಲಿ ಪ್ರಕಟವಾಗಿಲ್ಲ.) ಭಾಷಾ ವಿಜ್ಞಾನ ನಮ್ಮಲ್ಲಿ 50 ವರ್ಷ ಹಿಂದುಳಿದಿದೆ ಎಂಬ ಪ್ರೊ. ಎಸ್.ಎನ್.ಶ್ರೀಧರ ಅವರ

ಕೆ.ಎಸ್.ನರಸಿಂಹಸ್ವಾಮಿ (26-01-1915 – 28-12-2003) ಕನ್ನಡದ ನವೋದಯ ಕಾಲದ ಶ್ರೇಷ್ಠ ಕವಿ, ಅನುವಾದಕ, ವಿಮರ್ಶಕ ಕೆ.ಎಸ್.ನ ಎಂದೇ ಕನ್ನಡ ಸಾಹಿತ್ಯ ಲೋಕದಲ್ಲಿಪರಿಚಿತರಾದ ಕೆ.ಎಸ್.ನರಸಿಂಹಸ್ವಾಮಿ ಅವರು 26-01-1915ರಂದುಮಂಡ್ಯ ಜಿಲ್ಲೆಯ

ಕಾರವಾರ: ರಾಜ್ಯದ ಆಡಳಿತದಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಬಳಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕನ್ನಡವನ್ನು ತಮ್ಮ ಹೃದಯಕ್ಕೆ ತೆಗೆದುಕೊಂಡು ಬಳಸುವ ಮೂಲಕ ಆಡಳಿತ ವ್ಯವಸ್ಥೆಯಲ್ಲಿ ಶೇ.100 ರಷ್ಟು ಕನ್ನಡ

ಕಾರವಾರ: ಆಂಗ್ಲಭಾಷೆಯಿಂದ ಕನ್ನಡಕ್ಕೆ ಕರಾರುವಕ್ಕಾಗಿ ತರ್ಜುಮೆ ಮಾಡುವ “ಕನ್ನಡ ಕಸ್ತೂರಿ” ತಂತ್ರಾಂಶವನ್ನು ಶೀಘ್ರದಲ್ಲಿಯೇ ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ

ಬೆಂಗಳೂರು: ಪ್ರಶಸ್ತಿಗಳನ್ನು ನಿರೀಕ್ಷಿಸದೇ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ

ಕನ್ನಡದ ಹಿರಿಯ ನಟಿ ಬಿ ಸರೋಜಾದೇವಿ ಗಣ್ಯರೊಂದಿಗಿನ ಒಡನಾಟದ ಚಿತ್ರಗಳು

ಇವರಿಗೆ, ಶ್ರೀ ಸಿದ್ದರಾಮಯ್ಯನವರುಮಾನ್ಯ ಮುಖ್ಯಮಂತ್ರಿಗಳುಕರ್ನಾಟಕ ಸರ್ಕಾರ, ವಿಧಾನಸೌಧಬೆಂಗಳೂರು ಮಾನ್ಯರೆ, ವಿಷಯ: ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಒತ್ತಾಯ. ತಮಗೆ ತಿಳಿದಿರುವಂತೆ ಕರ್ನಾಟಕ ರಾಜ್ಯದ

ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಶ್ರೀ ಮಹದೇವಪ್ಪ ಪ್ರತಿಷ್ಠಾನ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಕ್ಕಳು ಕೆಟ್ಟ ಚಟಗಳಿಂದ ದೂರವಿರಿ, ಪ್ರೀತಿ ವ್ಯಾಮೋಹಕ್ಕೆ

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ. ಕರವೇ ಹೋರಾಟಗಾರ ಹಾಗೂ ಲೇಖಕ ಸಂಘಟಕರಾದ ನೇ.ಭ. ರಾಮಲಿಂಗ ಶೆಟ್ಟಿಯಾದ ನಾನು ಕನ್ನಡ ಸಾಹಿತ್ಯ ಪರಿಷತ್ತಿನ

ಬೆಂಗಳೂರು: ಕಮಲಹಾಸನ್ ಕನ್ನಡದ ಮುಂದೆ ತೀರ ಸಣ್ಣ ವ್ಯಕ್ತಿ, ತಮಿಳುನಾಡಿನಲ್ಲಿ ಅವರ ಜನಬೆಂಬಲ ಇಲ್ಲ, ಪಾರ್ಟಿ ಕಟ್ಟಿ ಸೋತಿದ್ದಾರೆ ಎಂದು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.