ರಾಜಕೀಯ ಕಾರಂಜಾ ಮುಳುಗಡೆ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ಸಮಿತಿ ರಚನೆ: ಸಿದ್ದರಾಮಯ್ಯ ಬೆಳಗಾವಿ: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುವರ್ಣ ಮುಂದೆ ಓದಿ » December 19, 2024