
ರಾಜಕೀಯ
ಲಸಿಕೆಗಾಗಿ ಕರವೇ ಸಾವಿರಾರು ಪ್ರತಿಭಟನೆ: ರಾಜ್ಯಾದ್ಯಂತ ಅಭೂತಪೂರ್ವ ಯಶಸ್ಸು
ಬೆಂಗಳೂರು: ರಾಜ್ಯದ ಸಮಸ್ತ ಜನತೆಗೆ ಉಚಿತವಾಗಿ, ಕಾಲಮಿತಿಯೊಳಗೆ, ತಾರತಮ್ಯವಿಲ್ಲದೆ, ಸುಲಭವಾಗಿ ನಿಲುಕುವಂತೆ ಕೋವಿಡ್ ಲಸಿಕೆಗಳನ್ನು ನೀಡಬೇಕೆಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಏರ್ಪಡಿಸಿದ್ದ ಪ್ರತಿಭಟನೆಗಳು ಅಭೂತಪೂರ್ವ ಯಶಸ್ಸು