ಅಪರಾಧ ಅಪರಿಚಿತ ಡ್ರೋನ್ ಹಾರಾಡಿದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಕಾರವಾರ: ಕಾರವಾರ ನಗರದ ಹೊರವಲಯದ ವಕ್ಕನಳ್ಳಿ ಬಳಿಯ ಕದಂಬ ನೌಕಾನೆಲೆಯ ಪ್ರದೇಶದ ಬಳಿ ಕಳೆದ ರಾತ್ರಿ ಅಪರಿಚಿತ ಡ್ರೋನ್ ಹಾರಾಡಿದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಂದೆ ಓದಿ » October 10, 2024