
ರಾಜಕೀಯ
ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ ಕರ್ನಾಟಕ ಕೈಗೊಂಡಿರುವ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ ಆಧರಿಸಿದೆ: ಸಿದ್ದು
ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ