
ರಾಜಕೀಯ
ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ: ಕಾಂಗ್ರೆಸ್
ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನಿಂದ ತತ್ತರಿಸಿರುವ ಬಿಜೆಪಿ ಇನ್ನೂ ಆಘಾತದಿಂದ ಚೇತರಿಸಿಕೊಂಡಿಲ್ಲ. ಪಕ್ಷವನ್ನು ಮುನ್ನಡೆಸಲು ಪ್ರತಿಪಕ್ಷ ನಾಯಕನ ಆಯ್ಕೆ ಸೇರಿದಂತೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್