
ರಾಜಕೀಯ
ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಕೋವಿಡ್-19 ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ, ರಾಜ್ಯಾದ್ಯಂತ ಜೂನ್ 7ರವರೆಗೂ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜೂನ್ 14ರವರೆಗೆ ವಿಸ್ತರಿಸಲಾಗಿದೆ. ನಾಗರಿಕರು ಎಲ್ಲಾ ನಿಯಮಗಳನ್ನು ಪಾಲಿಸಿ, ಸೋಂಕು ನಿಯಂತ್ರಣಕ್ಕೆ