
ರಾಜಕೀಯ
ಲಾಕ್ ಡೌನ್ ವೇಳೆ ಸರ್ಕಾರ ಪ್ರತಿ ಕುಟುಂಬಕ್ಕೆ 5 ಸಾವಿರ ಹಣ ನೀಡಬೇಕು: ವಿ.ಎಸ್.ಉಗ್ರಪ್ಪ
ಬೆಂಗಳೂರು: ಜನರ ಪ್ರಾಣ ಉಳಿಸುವ ಉದ್ದೇಶದಿಂದ ಸರ್ಕಾರ ತೆಗೆದುಕೊಂಡಿರುವ ಲಾಕ್ ಡೌನ್ ನಿರ್ಧಾರಕ್ಕೆ ಕಾಂಗ್ರೆಸ್ ಪಕ್ಷದ ಪೂರ್ಣ ಬೆಂಬಲವಿದೆ. ಆದರೆ, ಸರ್ಕಾರ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, 10 ಬೇಡಿಕೆಗಳನ್ನು