#karnatakaassemblielection #Congress #Chittapur #PriyankKharge

ರಾಜಕೀಯ

ಬಿಜೆಪಿಗರು ಎಷ್ಟೇ ತಿಪ್ಪರಲಾಗ ಹಾಕಿದರೂ ಚಿತ್ತಾಪುರದಲ್ಲಿ ಕಾಂಗ್ರೆಸ್ ಬಾವುಟ ಹಾರುವುದು ಖಚಿತ: ಪ್ರಿಯಾಂಕ್ ಖರ್ಗೆ

ಬಿಜೆಪಿ ಮುಳುಗುತ್ತಿರುವ ಹಡಗು, ಚಿತ್ತಾಪುರದಿಂದ ಚಾಮರಾಜನಗರದವರೆಗೂ ಕಾಂಗ್ರೆಸ್ ಬಾವುಟ ಹಾರುವುದು ನಿಶ್ಚಿತ. ಬಿಜೆಪಿ ಕಟ್ಟಿ ಬೆಳೆಸಿದ ಯಡಿಯೂರಪ್ಪನವರನ್ನು ಕಣ್ಣೀರು ಹಾಕಿಸಿ‌ ಸಿಎಂ ಹುದ್ದೆಯಿಂದ ಕೆಳಗಿಳಿಸಲಾಯಿತು. ಅಲ್ಲೇ ಇದ್ದ

ಮುಂದೆ ಓದಿ »