ಸಂಸ್ಕೃತಿ ಕರ್ನಾಟಕ ರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಅಲ್ಲ ಹೊಯ್ಸಳರು ಮತ್ತು ಸೇವುಣರ ನಡುವಣ ರಾಜಕೀಯ ಸೆಣಸಾಟದಲ್ಲಿ ಕರ್ನಾಟಕವು ಎರಡು ಭಾಗವಾದದ್ದು ೧೩ನೇ ಶತಮಾನದಲ್ಲಿ. ವಸಾಹತು ಕಾಲಘಟ್ಟದಲ್ಲಿ ಕರ್ನಾಟಕವು ಮುಂಬಯಿ, ಮದ್ರಾಸ್, ಹೈದರಾಬಾದ್‌ಗಳ ನಡುವೆ ಹಂಚಿಹೋಯಿತು. ಕೊಡಗು ಮುಂದೆ ಓದಿ » November 1, 2022