ಸಂಸ್ಕೃತಿ ಕಸಾಪದಲ್ಲಿ ಕನ್ನಡ ನಾಡು-ನುಡಿಗೆ ಮಹತ್ವವೇ ಹೊರತು ರಾಜಕೀಯಕ್ಕಲ್ಲ: ಡಾ.ಮಹೇಶ ಜೋಶಿ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿಗೂ ಹಾಗೂ ಇತರ ಸಂಘಟನೆಗಳ ಮಧ್ಯ ಸಾಕಷ್ಟು ವ್ಯತ್ಯಾಸವಿದೆ. ಇದು ಕನ್ನಡಿಗರ ಅಸ್ಮಿತೆಯ ಚಿರಂಜೀವಿ ಸಂಸ್ಥೆ. ಇಲ್ಲಿ ಯಾವುದೇ ರಾಜಕೀಯಕ್ಕೆ ಅವಕಾಶವೇ ಇರುವುದಿಲ್ಲ. ಮುಂದೆ ಓದಿ » March 13, 2023