ರಾಜಕೀಯ ಪಂಪನ ಹೆಸರು ಬದಲಿಸಿದರೆ ಕಸಾಪ ವಿರುದ್ಧ ಕರವೇ ಪ್ರತಿಭಟನೆ ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸಬೇಕೆಂಬ ಪ್ರಸ್ತಾಪವನ್ನು ಕನ್ನಡ ಸಾಹಿತ್ಯ ಪರಿಷತ್ ಬಿಬಿಎಂಪಿಗೆ ಸಲ್ಲಿಸಿರುವುದು ಆಘಾತಕಾರಿ ವಿದ್ಯಮಾನವಾಗಿದ್ದು ಕರ್ನಾಟಕ ರಕ್ಷಣಾ ವೇದಿಕೆ ಈ ಮುಂದೆ ಓದಿ » September 12, 2022