#Kateel #leased #chairmanship #BLSantosh #Footwear #KPCC

ರಾಜಕೀಯ

ಕಟೀಲ್ ತಮ್ಮ ಅಧ್ಯಕ್ಷಗಿರಿಯನ್ನು ಬಿ.ಎಲ್.ಸಂತೋಷ್ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದೀರಿ: ಕೆಪಿಸಿಸಿ

ಬೆಂಗಳೂರು: ಬಿಜೆಪಿಗರ ಇತ್ತೀಚಿನ ಮಾತು ಕೃತಿ ಗಮನಿಸಿದರೆ ನಮ್ಮ ಸರ್ಕಾರ ಉಚಿತ ಮಾನಸಿಕ ಚಿಕಿತ್ಸೆಯ ಯೋಜನೆಯನ್ನೂ ರೂಪಿಸಬೇಕಾದೀತು! ಎಂದು ಕೆಪಿಸಿಸಿ ಹೇಳಿದೆ. ಪ್ರಿಯಾಂಕ್ ಖರ್ಗೆ ಮತ್ತು ಜಿ.ಪರಮೇಶ್ವರ್

ಮುಂದೆ ಓದಿ »