
ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ: ಕೆ.ಜೆ.ಜಾರ್ಜ್
ಸೋಲಾರ್ ಪಾರ್ಕ್ಗೆ ಭೇಟಿ, ಪರಿಶೀಲನೆ ಚಿತ್ರದುರ್ಗ: ರೈತರ ಕೃಷಿ ಮತ್ತು ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಇಂಧನ

ಸೋಲಾರ್ ಪಾರ್ಕ್ಗೆ ಭೇಟಿ, ಪರಿಶೀಲನೆ ಚಿತ್ರದುರ್ಗ: ರೈತರ ಕೃಷಿ ಮತ್ತು ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಇಂಧನ

ಬೆಂಗಳೂರು: ಪಾವಗಡದ ಸೋಲಾರ್ ಪಾರ್ಕ್ನಲ್ಲಿ 300 ಮೆ.ವ್ಯಾ ಸೌರ ಯೋಜನೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿ ನಿಯಮಿತದೊಂದಿಗೆ ಜೆಎಸ್ಡಬ್ಲ್ಯು ಎನರ್ಜಿಯ ಅಂಗ ಸಂಸ್ಥೆ ಜೆಎಸ್ಡಬ್ಲ್ಯು ರಿನ್ಯೂ ಎನರ್ಜಿಯ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದ್ದ ಡಿ ವೈ ಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಇಬ್ಬರು ಐಪಿಎಸ್
ಬಳ್ಳಾರಿ: ರಾಜ್ಯದಲ್ಲಿ 2000 ಲೈನ್ಮೆನ್ ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ
ಪರ್ಯಾಯ ವ್ಯವಸ್ಥೆವರೆಗೆ 10 ಎಚ್.ಪಿ ವರೆಗಿನ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಇಲ್ಲ ಬಳ್ಳಾರಿ: ರಾಜ್ಯದಲ್ಲಿ ಐಪಿ ಸೆಟ್ ಆರ್.ಆರ್ ನಂಬರ್ ಗೆ ಆಧಾರ್
ಬಳ್ಳಾರಿ: ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ಗದಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ಗ.ಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ
ಬಳ್ಳಾರಿ: ಗ್ರಾಮ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ಗೆಅ ಸಂಬಂಧಿಸಿದಂತೆ ಯಾವುದೇ ಸಮಸ್ಯೆ, ದೂರು ಬಂದಲ್ಲಿ ಕೂಡಲೇ ಸ್ಪಂದಿಸಿ, ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಇಂಧನ ಸಚಿವ

ಬೆಂಗಳೂರು: ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದ್ದು, ವಿದ್ಯುತ್ ಗೆ ಬೇಡಿಕೆ ಹೆಚ್ಚಿದೆ. ಸರ್ಕಾರ ಈ ಬೇಡಿಕೆಗೆ ಅನುಗುಣವಾಗಿ ವಿದ್ಯುತ್‍ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ
ಬೆಂಗಳೂರು: ಕೆ.ಪಿ.ಟಿ.ಸಿ.ಎಲ್ , ಬೆಸ್ಕಾಂ ಸೇರಿದಂತೆ ವಿವಿಧ ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15 ರಿಂದ 20 ವರ್ಷದಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಹಲವು ನೌಕರರು ಸೇವೆ

15 ಸಾವಿರ ಕೋಟಿ ರೂಪಾಯಿ ಮೊತ್ತದ 2270 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಒಪ್ಪಂದ ಬೆಂಗಳೂರು: ರಾಜ್ಯದ ವಿದ್ಯುತ್ ಕ್ಷಾಮಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ