
ಜಿಲ್ಲಾ ಸುದ್ದಿ
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ: ಕೆ.ಲಕ್ಷ್ಮಿಪ್ರಿಯಾ
ಕಾರವಾರ: ಜನವರಿ 26 ರಂದು ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜರುಗುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ