ರಾಜಕೀಯ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮರಣ ಶಾಸನಗಳು: ಮೀನಾಕ್ಷಿ ಸುಂದರಂ ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿವೆ. ಇವು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ಕರಾಳ ಕಾನೂನುಗಳು ಎಂದು ಸಿಐಟಿಯು ಮುಂದೆ ಓದಿ » January 12, 2026