#kolara #kgf #congress #Audio #Viral #Creating #Pandemonium #karnatakaelection2023

ರಾಜಕೀಯ

ಆಡಿಯೋ ವೈರಲ್: ಕೋಲಾಹಲ ಸೃಷ್ಟಿ

ಬೆಂಗಳೂರು: ವಿಧಾನಸಭಾ ಚುನಾವಣೆಯ ಪ್ರಚಾರದ ಅಬ್ಬರ‌ ತಾರಕಕ್ಕೇರಿರುವ ಸಂದರ್ಭದಲ್ಲೇ ಕೆಜಿಎಫ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ‌ ಶಾಸಕಿಯ ಕುಟುಂಬಕ್ಕೆ ಸಂಬಂಧಿಸಿದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು

ಮುಂದೆ ಓದಿ »