
ರಾಜಕೀಯ
ಲಿಂಬಾವಳಿಯವರನ್ನು ಉಚ್ಛಾಟಿಸುತ್ತೀರಾ ಅಥವಾ ಇದೇ ಬಿಜೆಪಿಯ ಸಂಸ್ಕೃತಿ ಎಂದು ಸುಮ್ಮನಿರುತ್ತೀರಾ?: ಕೆಪಿಸಿಸಿ
ಬೆಂಗಳೂರು: ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿ ಅವರ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿಯಾಗಿದೆ.