ರಾಜಕೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಕೆಪಿಸಿಸಿ ಬಂದ್ ರದ್ದು ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಚಾರದ ವಿರುದ್ಧ ಕರೆ ನೀಡಲಾಗಿದ್ದ ರಾಜ್ಯ ಬಂದ್ ಅನ್ನು ಕಾಂಗ್ರೆಸ್ ವಾಪಸ್ ಪಡೆದಿದೆ. ನಾಳೆ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಓದಿ » March 8, 2023