
ರಾಜಕೀಯ
ಒಕ್ಕೂಟ ಸರ್ಕಾರದ ನಿರ್ಧಾರದಂತೆ ರಾಜ್ಯ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು: ಕೆಪಿಆರ್‌ಎಸ್
ಬೆಂಗಳೂರು: ಭಾರತ ದೇಶದ ಕೃಷಿಯನ್ನು ಕಾರ್ಪೋರೆಟ್ ಕಂಪನಿಗಳಿಗೆ ವಹಿಸಿಕೊಡುವ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರಕಾರದ ದೇಶ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ಪ್ರತಿರೋಧಿಸಿ, ಕಳೆದೊಂದು ವರ್ಷಗಳಿಂದ