
ಮಾಲ್ಗುಡಿ ಸ್ಪೆಷಲ್
ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ… ಎಂತಹ ಅತ್ಯುದ್ಬುತ ಪಾತ್ರವದು!
ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು……. ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು