
ಕುಡಿಯುವ ನೀರಿನ ಸಮಸ್ಯೆ ಉದಾಸೀನ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ: ಕೃಷ್ಣ ಬೈರೇಗೌಡ
ಬೆಂಗಳೂರು: ರಾಜ್ಯದ ಯಾವುದೇ ಕಡೆ ಕುಡಿಯುವ ನೀರಿನ ಸಮಸ್ಯೆಗೆ ಗಮನ ನೀಡದೆ ಉದಾಸೀನ ಮಾಡಿದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ






