
ರಾಜಕೀಯ
ರವಿ ಡಿ ಚನ್ನಣ್ಣನವರ್ ಸ್ಪಷ್ಟೀಕರಣಕ್ಕೆ ಕೆ.ಆರ್.ಎಸ್. ಒತ್ತಾಯ: ದಿ ಫೈಲ್ ವರದಿಗಳ ಉಲ್ಲೇಖ
ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ವಿರುದ್ಧ ಬಂದಿರುವ ಭ್ರಷ್ಟಾಚಾರ ಆರೋಪದ ಕುರಿತು ಕೆ.ಆರ್.ಎಸ್. ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಪ್ರತಿಕ್ರಿಯಿಸಿದ್ದು, ಆಸ್ತಿಯ ವಿವರವನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದ್ದಾರೆ.