#kuvempu #understandable #respect #BJP #Naadageethe #TANarayanGowda

ರಾಜಕೀಯ

ಬಿಜೆಪಿಯವರು ನಾಡಗೀತೆಗೆ ಎಷ್ಟು ಗೌರವ ಕೊಡುತ್ತಾರೆಂಬುದು ಅರ್ಥವಾಗುತ್ತದೆ: ಟಿ.ಎ.ನಾರಾಯಣ ಗೌಡ

ಶಿವಮೊಗ್ಗದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಅವರ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ತಮಿಳರನ್ನು ಓಲೈಸುವ ದೃಷ್ಟಿಯಿಂದ ತಮಿಳು ನಾಡಗೀತೆ ಹಾಡಿಸಿರುವುದು ಅಕ್ಷಮ್ಯ. ಅಣ್ಣಾಮಲೈ ಕುಮ್ಮಕ್ಕಿನಿಂದಲೇ

ಮುಂದೆ ಓದಿ »