
ರಾಜಕೀಯ
ಕುವೆಂಪುರವರ ಸರ್ವಜನಾಂಗದ ಶಾಂತಿಯ ತೋಟದ ಆಶಯಕ್ಕೆ ಧಕ್ಕೆ ಬಾರದಿರಲಿ
ಕನ್ನಡ ಮಾತನಾಡುವ ಎಲ್ಲಾ ಪ್ರದೇಶಗಳನ್ನು ಒಂದುಗೂಡಿಸಬೇಕೆಂಬ ಉದ್ದೇಶಕ್ಕಾಗಿ ಮಳೆ ಮೈಸೂರಿನ ಅನೇಕ ನಾಯಕರು ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬರುತ್ತದೆಂಬ ಅಭಿಪ್ರಾಯವಿದ್ದರೂ ಸಹ ಏಕೀಕರಣಕ್ಕೆ ತಮ್ಮ ಸಹಮತವನ್ನು ವ್ಯಕ್ತಪಡಿಸಿದರು.