
ಜಿಲ್ಲಾ ಸುದ್ದಿ
ಕೃಷಿ ನವೋದ್ಯಮ ಯೋಜನೆ: ಸ್ಟಾರ್ಟಪ್ ಅಡಿ ಗರಿಷ್ಠ 20 ಲಕ್ಷ ರೂ. ವರೆಗೆ ಸಹಾಯಧನ
ಕಲಬುರಗಿ: ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೃಷಿ ನವೋದ್ಯಮ ಹೊಸ ಯೋಜನೆ ಜಾರಿಗೊಳಿಸುತ್ತಿದ್ದು, ಇದಕ್ಕಾಗಿ