
ಜಿಲ್ಲಾ ಸುದ್ದಿ
ವಿವಿಧ ಕಾರ್ಮಿಕ ಕಾಯ್ದೆಗಳ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ
ಕಾರ್ಮಿಕ ಕಾಯ್ದೆಗಳ ಅರಿವು ಇರಲಿ: ನ್ಯಾ.ರಾಜೇಶ್ ಎನ್.ಹೊಸಮನಿ ಬಳ್ಳಾರಿ: ಅಸಂಘಟಿತ ಕಾರ್ಮಿಕರು ಸೇರಿದಂತೆ, ಎಲ್ಲಾ ವರ್ಗಗಳ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಹಲವಾರು ಕಾಯ್ದೆಗಳನ್ನು ಜಾರಿಗೆ ತಂದಿದ್ದು,