ಅಪರಾಧ ಲಕ್ಷಾಂತರ ರೂ. ವಂಚನೆ ಆರೋಪಿಗಳ ಬಂಧನ ಬೆಂಗಳೂರು: ಹೈಕೋರ್ಟ್ ಆದೇಶದ ಮಾದರಿಯಲ್ಲಿ ನಕಲಿ ಆದೇಶಗಳನ್ನು ಸೃಷ್ಟಿ ಮಾಡಿ ಲಕ್ಷಾಂತರ ರೂ ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಣಿಗಲ್ ಮುಂದೆ ಓದಿ » March 7, 2025