ಅಪರಾಧ ನಿರ್ದೇಶಕ ಪ್ರೇಮ್ ಅವರಿಗೆ ಲಕ್ಷಾಂತರ ರೂ. ವಂಚನೆ ಬೆಂಗಳೂರು: ಹೈನುಗಾರಿಕೆಗಾಗಿ ಎಮ್ಮೆಗಳನ್ನು ಖರೀದಿಸಲು ಮುಂದಾಗಿದ್ದ ಸ್ಯಾಂಡಲ್ ವುಡ್ ನಿರ್ದೇಶಕ ಪ್ರೇಮ್ ಅವರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರೇಮ್ ಅವರ ಮುಂದೆ ಓದಿ » August 21, 2025