ರಾಜಕೀಯ ಕಲಬುರ್ಗಿ ಗ್ರಂಥಪಾಲಕಿ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿ: ಆರ್ ಅಶೋಕ್ ಬೆಂಗಳೂರು: ಕಲಬುರ್ಗಿಯ ಗ್ರಂಥಾಲಯದ ನೌಕರಿಯಲ್ಲಿದ್ದ ಮಹಿಳೆಯದು ಆತ್ಮಹತ್ಯೆಯಲ್ಲ. ಅದು ಸರಕಾರಿ ಪ್ರಾಯೋಜಿತ ಕೊಲೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಈ ಅತ್ಮಹತ್ಯೆ ಮುಂದೆ ಓದಿ » October 14, 2025