ರಾಜಕೀಯ ಶಾಲಾಕಾಲೇಜುಗಳ ಸುತ್ತಮುತ್ತ ಮದ್ಯದಂಗಡಿಗಳ ತೆರವಿಗೆ ಸೂಚನೆ ಬೆಂಗಳೂರು: ಶಾಲಾ ಕಾಲೇಜುಗಳ ಸಮೀಪದಲ್ಲಿ ಮದ್ಯಪಾನ ಮತ್ತು ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲ ಶಾಲಾಕಾಲೇಜುಗಳ ಸಮೀಪದಲ್ಲಿ ತಂಬಾಕು ಉತ್ಪನ್ನಗಳು ಮತ್ತು ಮದ್ಯ ಮಾರಾಟ ಮಾಡುವಂತಿಲ್ಲ. ತಂಬಾಕು ಮುಂದೆ ಓದಿ » February 18, 2025