ರಾಜಕೀಯ ದಲಿತ ಮುಖ್ಯಮಂತ್ರಿ ಎಂಬ ವಿಷಯದ ಚರ್ಚೆ ಅಪ್ರಸ್ತುತ: ಪರಮೇಶ್ವರ್ ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬಂದಿದೆ. ಕೆಲವು ದಿನಗಳಿಂದಷ್ಟೇ ಈ ವಿಚಾರದಲ್ಲಿ ಮುಂಚೂಣಿಯಲ್ಲಿದ್ದ ಗೃಹ ಮುಂದೆ ಓದಿ » March 9, 2024