
ಕನ್ನಡಿಗರಿಗೆ ಮಾಡಿದ ದ್ರೋಹಕ್ಕಾಗಿ ದೇವೇಗೌಡರು, ಅವರ ಪಕ್ಷ ಭಾರಿ ಬೆಲೆ ತೆರಲಿರುವುದು ಖಚಿತ
ಜೆಡಿ(ಎಸ್) ವರಿಷ್ಠರಾದ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ







