ರಾಜಕೀಯ ಕಾಲ್ತುಳಿತ ಪ್ರಕರಣ ನನ್ನ ಸುದೀರ್ಘ ರಾಜಕೀಯ ಬದುಕಿನಲ್ಲಿ ಅತ್ಯಂತ ಕಹಿ ಘಟನೆ: ಸಿದ್ದರಾಮಯ್ಯ ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ಅತ್ಯಂತ ಕಹಿ ಘಟನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಲ್ತುಳಿತ ಘಟನೆಯ ಮುಂದೆ ಓದಿ » August 23, 2025