ಹೆಚ್ಚು ಜನಪ್ರಿಯ ಸುದ್ದಿ ಅಂಜನಾದ್ರಿ ಬೆಟ್ಟದಲ್ಲಿ ಜನ ಸಂದಣಿ ವಿಜಯನಗರ: ನವರಾತ್ರಿ, ದಸರಾ ಹಬ್ಬ ಹಿನ್ನೆಲೆಯಲ್ಲಿ ಸಾಲುಸಾಲು ರಜೆಗಳ ಕಾರಣ ಹೊಸಪೇಟೆಯ ಅಂಜನಾದ್ರಿ ಕಿಷ್ಕಿಂಧಾ ಪ್ರದೇಶಕ್ಕೆ ಶನಿವಾರ ಮತ್ತು ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ದಾಂಗುಡಿ ಇಟ್ಟಿದ್ದಾರೆ. ಮುಂದೆ ಓದಿ » October 17, 2021